Rain in Karnataka: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಇಂದಿನಿಂದ ರಾಜ್ಯಾಧ್ಯಂತ ಐದು ದಿನ ಮಳೆ

ಬೆಂಗಳೂರು: ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ, ರಾಜ್ಯಾಧ್ಯಂತ ಡಿಸೆಂಬರ್ 30ರವರೆಗೆ ಐದು ದಿನ ಮಳೆಯಾಗುವ ಸಂಭವವಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿದ್ದು, ವಾಯುಭಾರ ಕುಸಿತದ ಪರಿಣಾಮ, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 30ರವರೆಗೆ ಮೋಡಕವಿದ ವಾತಾವರಣ ಹಾಗೂ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ. ಇನ್ನೂ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ. ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಡಿಸೆಂಬರ್ 30ರವರೆಗೆ ಮಳೆಯಾಗುವ … Continue reading Rain in Karnataka: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಇಂದಿನಿಂದ ರಾಜ್ಯಾಧ್ಯಂತ ಐದು ದಿನ ಮಳೆ