ಪೊಲೀಸ್ ಆಯುಕ್ತರ ಮನವಿ ಮೇರೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ಹೋದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಪೊಲೀಸ್ ಆಯುಕ್ತರು ನನ್ನ ಬಳಿ ಬಂದು ಆರ್ ಸಿಬಿ ತಂಡದವರಿಗೆ 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿ ಎಂದು ಮನವಿ ಮಾಡಿಕೊಂಡ ಕಾರಣಕ್ಕೆ ನಾನು ಆ ಕಾರ್ಯಕ್ರಮಕ್ಕೆ ಹೋಗಿ 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಉತ್ತರ ನೀಡುವ ವೇಳೆ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾರ್ಯಕ್ರಮಕ್ಕೆ ಸರ್ಕಾರ … Continue reading ಪೊಲೀಸ್ ಆಯುಕ್ತರ ಮನವಿ ಮೇರೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ಹೋದೆ: ಡಿಸಿಎಂ ಡಿ.ಕೆ. ಶಿವಕುಮಾರ್