ಪ್ರತಾಪ್ ಸಿಂಹ ರಾಜಕೀಯವಾಗಿ ಬದುಕಿದ್ದೇನೆಂದು ತೋರಿಸಿಕೊಳ್ಳಲು ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಪ್ರತಾಪ್ ಸಿಂಹರಿಗೆ ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ ತಾನು ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ನಾಡಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ಸರ್ಕಾರ ನಿರ್ಧಾರದ ವಿರುದ್ಧ, ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿರುವ ಬಗ್ಗೆ ಮಾಧ್ಯಮಗಳು … Continue reading ಪ್ರತಾಪ್ ಸಿಂಹ ರಾಜಕೀಯವಾಗಿ ಬದುಕಿದ್ದೇನೆಂದು ತೋರಿಸಿಕೊಳ್ಳಲು ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್