SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ 5 ಲಕ್ಷ ರೂ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್‌

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಅಂಕಿತಾ ಬಸಪ್ಪ ಮೊದಲನೇ ಸ್ಥಾನಗಳಿಸಿದ್ದಾರೆ.ಈ ನಡುವೆ ಇಂದು ಅಂಕಿತ ಬಸಪ್ಪ ಅವರು ಡಿ.ಸಿಎಂ ಡಿ.ಕೆ ಶಿವಕುಮಾರ್‌ ಅವರನ್ನು ಬೇಟಿಯಾದರು ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿವಕುಮಾರ್‌ ಅವರು ಮಾಹಿತಿಯನ್ನು ಹಂಚಿಕೊಂಡರು. SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಮೂಲದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ಕನ್ನಲಿ ಗ್ರಾಮದ ನವನೀತ್‌ ಅವರನ್ನು ಇಂದು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದೆ. ಹಾಗೆಯೇ ಅವರ ಮುಂದಿನ … Continue reading SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ 5 ಲಕ್ಷ ರೂ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್‌