ಮುತ್ತಪ್ಪ ರೈ ಪುತ್ರನ ಆರೋಗ್ಯ ವಿಚಾರಿಸಿದ ಡಿಸಿಎಂ ಡಿಕೆಶಿ

ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಗುಂಡೇಟಿನಿಂದ ಗಾಯಗೊಂಡು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ದೂರವಾಣಿ ಕರೆ ಮಾಡಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರೋಗ್ಯ ವಿಚಾರಿಸಿದರು. ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಈ ದಾಳಿಯಲ್ಲಿ ಗುಂಡು ತಗುಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಗಾಯಗೊಂಡಿದ್ದರು. ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹ ಅವರಿಗೆ ಕರೆ … Continue reading ಮುತ್ತಪ್ಪ ರೈ ಪುತ್ರನ ಆರೋಗ್ಯ ವಿಚಾರಿಸಿದ ಡಿಸಿಎಂ ಡಿಕೆಶಿ