3 ದಿನಗಳ ‘ನಮ್ಮ ರಸ್ತೆ-2025’ ಕಾರ್ಯಗಾರ, ಪ್ರದರ್ಶನ, ಸಮಾವೇಶಕ್ಕೆ ಡಿಸಿಎಂ ಡಿಕೆಶಿ ಚಾಲನೆ

ಬೆಂಗಳೂರು: ಬಿಬಿಎಂಪಿ ವತಿಯಿಂದ ಮೂರು ದಿನಗಳ “ನಮ್ಮ ರಸ್ತೆ-2025” ಕಾರ್ಯಗಾರ, ಪ್ರದರ್ಶನ ಹಾಗೂ ಸಮಾವೇಶ ಕಾರ್ಯಕ್ರಮಕ್ಕೆ ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರಿ ಡಿ.ಕೆ ಶಿವಕುಮಾರ್ ರವರು ಚಾಲನೆ ನೀಡಿದರು. ನಮ್ಮ ರಸ್ತೆ-2025 ಫೆ. 20, 21 ಹಾಗೂ 22 ರಂದು ಕಾರ್ಯಕ್ರಮದಲ್ಲಿ ಕಾರ್ಯಗಾರಗಳು, ವಿವಿಧ ಸಂಚಾರ ಪದ್ಧತಿಗಳ ಪ್ರದರ್ಶನ ಹಾಗೂ ಸಮಾವೇಶಗಳು ನಡೆಯಲಿವೆ. ಒಂದೇ ಸೂರಿನಡಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ರಸ್ತೆ, ಪಾದಚಾರಿ ಮಾರ್ಗಗಳ ಅಭಿವೃದ್ಧಿ, ಸಂಚಾರ ದಟ್ಟಣೆ ನಿಯಂತ್ರಣದ ಕುರಿತು ಪರಿಹಾರಗಳನ್ನು … Continue reading 3 ದಿನಗಳ ‘ನಮ್ಮ ರಸ್ತೆ-2025’ ಕಾರ್ಯಗಾರ, ಪ್ರದರ್ಶನ, ಸಮಾವೇಶಕ್ಕೆ ಡಿಸಿಎಂ ಡಿಕೆಶಿ ಚಾಲನೆ