‘ಬ್ರ್ಯಾಂಡ್ ಬೆಂಗಳೂರು’ ಪರಿಕಲ್ಪನೆಯಡಿ ‘ಹಸಿರೀಕರಣ ಕಾರ್ಯಕ್ರಮ’ಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

ಬೆಂಗಳೂರು: ಸಿಲಿಕಾನ್ ಸಿಟಿಯನ್ನು ಮತ್ತಷ್ಟು ಹಸಿರಾಗಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮವಹಿಸಿದೆ. ಇದರ ಅಂಗವಾಗಿ ಇಂದು ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಹಸಿರೀಕರಣ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು. ಇಂದು ವಿಶ್ವ ಪರಿಸರ ದಿನಾಚರಣೆ-2024ರ ಅಂಗವಾಗಿ ಕಬ್ಬನ್ ಪಾರ್ಕ್ ನ ಜವಹಾರ್ ಬಾಲ ಭವನದಲ್ಲಿ ಹಮ್ಮಿಕೊಂಡಿದ್ದ “ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಹಸಿರೀಕರಣ ಕಾರ್ಯಕ್ರಮ” ಕ್ಕೆ ಉಪ ಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಚಾಲನೆ ನೀಡಿದರು. ಈ ವೇಳೆ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ … Continue reading ‘ಬ್ರ್ಯಾಂಡ್ ಬೆಂಗಳೂರು’ ಪರಿಕಲ್ಪನೆಯಡಿ ‘ಹಸಿರೀಕರಣ ಕಾರ್ಯಕ್ರಮ’ಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ