ಕಿಯೊನಿಕ್ಸ್ ಹೊಸ ‘ಇ-ಕಾಮರ್ಸ್ ಪೋರ್ಟಲ್’ ಡಿಸಿಎಂ ಡಿ.ಕೆ ಶಿವಕುಮಾರ್ ಲೋಕಾರ್ಪಣೆ
ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬಹಳ ಆಳವಾದ ಅನುಭವ ಹೊಂದಿರುವ ರಾಜ್ಯ ಸರ್ಕಾರದ ಪ್ರತಿಷ್ಠಿತ ಸಂಸ್ಥೆ ಪೋರ್ಟಲ್ ಮೂಲಕ ರಾಜ್ಯ ಹಾಗೂ ದೇಶಕ್ಕೆ ಹೊಸ ಮುನ್ನುಡಿ ಬರೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಕಿಯೋನಿಕ್ಸ್ ಸಮಸ್ಯೆ ರೂಪಿಸಿರುವ ಇ-ಕಾಮರ್ಸ್ ಪೋರ್ಟಲ್ ಅನ್ನು ಲೋಕಾರ್ಪಣೆಗೊಳಿಸಿ ಮಾತನಾಡುತ್ತಿದ್ದರು. ತಂತ್ರಜ್ಞಾನದ ಮೂಲಕವೇ ಈಗ ಅಭಿವೃದ್ಧಿ ಸಾಧ್ಯ, ತಂತ್ರಜ್ಞಾನದಿಂದಲೇ ಸಂಪತ್ತು, ಏಳ್ಗೆ ಎಂದು ಹೇಳಿದ ಉಪ ಮುಖ್ಯಮಂತ್ರಿಗಳು ಗ್ರಾಮೀಣ ಪ್ರದೇಶದ ಯುವಕರನ್ನು ತಂತ್ರಜ್ಞಾನ ಕ್ಷೇತ್ರಕ್ಕೆ ಹೆಚ್ಚು ಸಂಖ್ಯೆಯಲ್ಲಿ ತರುವ ಮೂಲಕ ಗ್ರಾಮೀಣ … Continue reading ಕಿಯೊನಿಕ್ಸ್ ಹೊಸ ‘ಇ-ಕಾಮರ್ಸ್ ಪೋರ್ಟಲ್’ ಡಿಸಿಎಂ ಡಿ.ಕೆ ಶಿವಕುಮಾರ್ ಲೋಕಾರ್ಪಣೆ
Copy and paste this URL into your WordPress site to embed
Copy and paste this code into your site to embed