ಬೆಂಗಳೂರಿನ ಆರ್ ಓ ಘಟಕಗಳ ನಿರ್ವಹಣೆಯನ್ನು BWSSBಗೆ ಹಸ್ತಾಂತರಿಸುವಂತೆ ಡಿಸಿಎಂ ಡಿಕೆಶಿ ಆದೇಶ
ಬೆಂಗಳೂರು: ನಗರದಲ್ಲಿ ಬೇಸಿಗೆಗೆ ಮುನ್ನವೇ ಬೆಂಗಳೂರಲ್ಲಿ ನೀರಿನ ಅಭಾವ ತಪ್ಪಿಸೋ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿರುವಂತ ಆರ್ ಓ ಕೇಂದ್ರಗಳ ನಿರ್ವಹಣೆಯನ್ನು ಬಿಬಿಎಂಯಿಂದ ಬೆಂಗಳೂರು ಜಲಮಂಡಳಿಗೆ ಹಸ್ತಾಂತರಿಸುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿದ್ದಾರೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿಬೆಂಗಳೂರು ನಗರದ ನಾಗರೀಕರಿಗೆ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವ ಜವಾಬ್ದಾರಿಯನ್ನು ಬೆಂಗಳೂರು ಜಲಮಂಡಳಿಯು ನಿರ್ವಹಿಸುತ್ತಿದೆ. ಪ್ರಸ್ತುತ ಶುದ್ದ ಕುಡಿಯುವ ನೀರಿನ ಘಟಕ (ಆರ್.ಓ. ಪ್ಲಾಂಟ್‌ಗಳ) ನಿರ್ವಹಣೆಯನ್ನು … Continue reading ಬೆಂಗಳೂರಿನ ಆರ್ ಓ ಘಟಕಗಳ ನಿರ್ವಹಣೆಯನ್ನು BWSSBಗೆ ಹಸ್ತಾಂತರಿಸುವಂತೆ ಡಿಸಿಎಂ ಡಿಕೆಶಿ ಆದೇಶ
Copy and paste this URL into your WordPress site to embed
Copy and paste this code into your site to embed