ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಿ: ಕೇಂದ್ರ ಜಲ ಶಕ್ತಿ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ ಸಲ್ಲಿಕೆ

ನವದೆಹಲಿ : “ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ತುಂಗಭದ್ರಾ ಎಡದಂಡೆ ಕಾಲುವೆ, ಘಟಪ್ರಭಾ ಬಲದಂಡೆ ಪ್ರಮುಖ ಕಾಲುವೆ, ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ಕಾಲುವೆ, ಮಲಪ್ರಭಾ ಕಾಲುವೆಗಳ ವಿಸ್ತರಣೆ, ನವೀಕರಣ, ಆಧುನೀಕರಣಗೊಳಿಸಲು (ERM) ಹಾಗೂ ಸೋಂತಿ ಏತ ನೀರಾವರಿ ಯೋಜನೆಗಳಿಗೆ ಅಗತ್ಯವಿರುವ ಅನುಮತಿ ಹಾಗೂ ಅನುದಾನ ನೀಡುವಂತೆ ರಾಜ್ಯ ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್. ಪಾಟೀಲ್ ಅವರಿಗೆ ಮನವಿ ಮಾಡಿದರು. ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಶಿವಕುಮಾರ್ … Continue reading ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಿ: ಕೇಂದ್ರ ಜಲ ಶಕ್ತಿ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ ಸಲ್ಲಿಕೆ