ಪ್ರತಿ ತಿಂಗಳು 2ನೇ ಮತ್ತು 4 ನೇ ಶನಿವಾರ ಡಿಸಿಎಂ ಡಿ ಕೆ ಶಿವಕುಮಾರ್ ಕನಕಪುರ ಭೇಟಿ, ಜನರ ಅಹವಾಲು ಸ್ವೀಕಾರ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿ ತಿಂಗಳು 2 ನೇ ಮತ್ತು 4 ನೇ ಶನಿವಾರ ಕನಕಪುರಕ್ಕೆ ಭೇಟಿ ನೀಡಲಿದ್ದಾರೆ. ಆ ದಿನಗಳಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಜನರ ಸಮಸ್ಯೆ, ಅಹವಾಲುಗಳನ್ನು ಆಲಿಸಲಿದ್ದಾರೆ. ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ನಾನಾ ವಿಧಾನಸಭೆ ಕ್ಷೇತ್ರಗಳ ಜನರು ತಮ್ಮನ್ನು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ತೊಂದರೆ ತೆಗೆದುಕೊಳ್ಳುವುದು ಬೇಡ. ನಾನೇ ಕನಕಪುರಕ್ಕೆ ಬಂದು ನಿಮ್ಮ ಕಷ್ಟ-ಸುಖ ವಿಚಾರಿಸಿ, ಅಹವಾಲು ಸ್ವೀಕರಿಸಲಿದ್ದೇನೆ … Continue reading ಪ್ರತಿ ತಿಂಗಳು 2ನೇ ಮತ್ತು 4 ನೇ ಶನಿವಾರ ಡಿಸಿಎಂ ಡಿ ಕೆ ಶಿವಕುಮಾರ್ ಕನಕಪುರ ಭೇಟಿ, ಜನರ ಅಹವಾಲು ಸ್ವೀಕಾರ