BREAKING: ಕಾವೇರಿ ನದಿ ತೀರ ಒತ್ತುವರಿ ತೆರವಿಗೆ ಉಪ ಲೋಕಾಯುಕ್ತ ನ್ಯಾ.ವೀರಪ್ಪ ಆದೇಶ

ಬೆಂಗಳೂರು: ಮಂಡ್ಯದ ಕಾವೇರಿ ನದಿ ತೀರದಲ್ಲಿ ನಡೆದಿರುವಂತ ಒತ್ತುವರಿ ತೆರವಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ಆದೇಶಿಸಿದ್ದಾರೆ. ಮಂಡ್ಯ ಜಿಲ್ಲೆಯ ಕಾವೇರಿ ನದಿ ತೀರದಲ್ಲೇ ಅಕ್ರಮ ರೆಸಾರ್ಟ್, ಹೋಂಸ್ಟೇ ನಿರ್ಮಾಣ ಮಾಡಲಾಗಿದೆ. ಚಂದ್ರವನ ಆಶ್ರಮದ ಕಟ್ಟಡಗಳನ್ನೂ ನದಿ ತೀರದಲ್ಲೇ ನಿರ್ಮಿಸಲಾಗಿದೆ. ಸರ್ಕಾರ ಆಶ್ರಮದ ಕಟ್ಟಡಗಳಿಗೆ 4.07 ಕೋಟಿ ರೂ ವೆಚ್ಚ ಮಾಡಿದೆ. ನದಿ ಪಾತ್ರವನ್ನೇ ಬದಲಿಸುವಂತೆ ನಿರ್ಮಾಣ ಮಾಡಲಾಗಿದೆ ಎಂಬುದಾಗಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಕಳವಳ ವ್ಯಕ್ತ ಪಡಿಸಿದರು. ಇದಲ್ಲದೇ ಕೋಟ್ಯಂತರ ಮೌಲ್ಯದ ಜಾಗ … Continue reading BREAKING: ಕಾವೇರಿ ನದಿ ತೀರ ಒತ್ತುವರಿ ತೆರವಿಗೆ ಉಪ ಲೋಕಾಯುಕ್ತ ನ್ಯಾ.ವೀರಪ್ಪ ಆದೇಶ