BIG NEWS: ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್, ಸುಂದರಮೂರ್ತಿ, ಗಸ್ತು ಅರಣ್ಯ ಪಾಲಕ ಪ್ರವೀಣ್ ಅಮಾನತ್ತು ಆದೇಶ ತೆರವು

ಶಿವಮೊಗ್ಗ: ಜಿಲ್ಲೆಯ ಸಾಗರ ಅರಣ್ಯ ವಲಯದಲ್ಲಿನ ತಾಳಗುಪ್ಪ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್.ಎನ್, ಉಳ್ಳೂರು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ.ಎನ್.ಜಿ ಹಾಗೂ ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್.ಈ ಅವರ ಅಮಾನತು ಆದೇಶವನ್ನು ತೆರವುಗೊಳಿಸಲಾಗಿದೆ. ಈ ಕುರಿತಂತೆ ಶಿವಮೊಗ್ಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿಗಳು ಆದೇಶ ಹೊರಡಿಸಿದ್ದು, ಸಾಗರ ವಲಯದ ತಾಳಗುಪ್ಪ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್.ಎನ್, ಉಳ್ಳೂರು ಶಾಖೆಯ ಸುಂದರಮೂರ್ತಿ ಎನ್.ಜಿ ಹಾಗೂ ಗಸ್ತು ಅರಣ್ಯ … Continue reading BIG NEWS: ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್, ಸುಂದರಮೂರ್ತಿ, ಗಸ್ತು ಅರಣ್ಯ ಪಾಲಕ ಪ್ರವೀಣ್ ಅಮಾನತ್ತು ಆದೇಶ ತೆರವು