BREAKING NEWS : ಸಕಲ ಸರ್ಕಾರಿ ಗೌರವದೊಂದಿಗೆ ‘ಆನಂದ ಮಾಮನಿ’ ಅಂತ್ಯಸಂಸ್ಕಾರ : ಮಣ್ಣಲ್ಲಿ ಮಣ್ಣಾದ ಡೆಪ್ಯೂಟಿ ಸ್ಪೀಕರ್ ‘ |Anand Mamani

ಬೆಳಗಾವಿ : ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಮಣ್ಣಲ್ಲಿ ಮಣ್ಣಾಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾದ ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಅಂತ್ಯಸಂಸ್ಕಾರವನ್ನು ಚಂದ್ರಮಾ ಫಾರ್ಮ್ ಹೌಸ್ ನಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿರುವ ಯಂಡ್ರಾವಿ ರಸ್ತೆಯಲ್ಲಿರುವ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನೆರವೇರಿದೆ.  ಕುಶಾಲ ತೋಪು ಸಿಡಿಸಿ ಸಕಲ ಮರ್ಯಾದೆಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಸ್ಥಳದಲ್ಲಿ ಸಿಎಂ ಬೊಮ್ಮಾಯಿ … Continue reading BREAKING NEWS : ಸಕಲ ಸರ್ಕಾರಿ ಗೌರವದೊಂದಿಗೆ ‘ಆನಂದ ಮಾಮನಿ’ ಅಂತ್ಯಸಂಸ್ಕಾರ : ಮಣ್ಣಲ್ಲಿ ಮಣ್ಣಾದ ಡೆಪ್ಯೂಟಿ ಸ್ಪೀಕರ್ ‘ |Anand Mamani