WATCH VIDEO: 2015ರ ಬರ್ಗರಿ ಹತ್ಯೆ ಪ್ರಕರಣದ ಆರೋಪಿಗೆ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯಾವಳಿ ಸಿಸಿಕ್ಯಾಮೆರಾದಲ್ಲಿ ಸೆರೆ

ಚಂಡೀಗಢ: ಪಂಜಾಬ್‌ನ ಫರೀದ್‌ಕೋಟ್ ಜಿಲ್ಲೆಯಲ್ಲಿ 2015ರಲ್ಲಿ ನಡೆದ ಬಾರ್ಗರಿ ಹತ್ಯೆ ಪ್ರಕರಣದ ಆರೋಪಿಯಾಗಿದ್ದ ಡೇರಾ ಸಚ್ಚಾ ಸೌದಾ ಅನುಯಾಯಿಯೊಬ್ಬನನ್ನು ಇಂದು ಐವರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಪರ್ದೀಪ್ ಸಿಂಗ್ ಎಂಬಾತ ಇಂದು ಬೆಳಗ್ಗೆ ಕೊಟ್ಕಾಪುರದಲ್ಲಿ ತಮ್ಮ ಡೈರಿ ಅಂಗಡಿಯನ್ನು ತೆರೆಯುತ್ತಿದ್ದಾಗ ರಸ್ತೆಯಲ್ಲಿ ನಡೆದು ಬಂದ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಕೊಂದಿದ್ದಾರೆ. ಇದೇ ವೇಳೆ ಹಾಲು ಖರೀದಿಸಲು ಅಂಗಡಿಗೆ ಬಂದಿದ್ದ ವ್ಯಕ್ತಿಯೊಬ್ಬನಿಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. Dera … Continue reading WATCH VIDEO: 2015ರ ಬರ್ಗರಿ ಹತ್ಯೆ ಪ್ರಕರಣದ ಆರೋಪಿಗೆ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯಾವಳಿ ಸಿಸಿಕ್ಯಾಮೆರಾದಲ್ಲಿ ಸೆರೆ