BREAKING: ವಿಧಾನಸೌಧದ ಮುಂದೆಯೇ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬ್ಯಾನರ್ ಅಳವಡಿಕೆ: FIR ದಾಖಲು
ಬೆಂಗಳೂರು: ವಿಧಾನಸೌಧದ ಮುಂದೆಯೇ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿಯಾಗಿ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು. ಹೀಗೆ ಫ್ಲೇಕ್ಸ್ ಅಳವಡಿಸಿದವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದ ಮುಂದೆ ಪ್ರಧಾನಿ ಕುರಿತು ಅವಹೇಳನಕಾರಿಯಾಗಿ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು. ಬ್ಯಾನರ್ ಅಳವಡಿಸಿದ ಅಪರಿಚಿತರ ವಿರುದ್ಧ ಕ್ರಮಕ್ಕೆ ಬಿಜೆಪಿ ಮುಖಂಡರು ಒತ್ತಾಯಿಸಿದ್ದರು. ಅಲ್ಲದೇ ಕಾನೂನು ಕ್ರಮ ತೆಗೆದುಕೊಳ್ಳುವಂತೆಯೂ ದೂರು ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಬಿಜೆಪಿ ಮುಖಂಡರ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ. ಆ ಬಳಿಕ ತನಿಖೆ ಆರಂಭಿಸಲಿರುವಂತ … Continue reading BREAKING: ವಿಧಾನಸೌಧದ ಮುಂದೆಯೇ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬ್ಯಾನರ್ ಅಳವಡಿಕೆ: FIR ದಾಖಲು
Copy and paste this URL into your WordPress site to embed
Copy and paste this code into your site to embed