‘ನಮ್ಮ ಕ್ಲಿನಿಕ್‌’ಗೆ ಲೋಗೊ ಡಿಸೈನ್‌ ಮಾಡಿ ‘ಪ್ರಶಸ್ತಿ ಗೆಲ್ಲಿ’

ಬೆಂಗಳೂರು: ರಾಜ್ಯದ ಜನತೆಯ ಆರೋಗ್ಯ ಸೇವೆಗೆ ರಾಜ್ಯ ಸರ್ಕಾರ ಶ್ರೀಘ್ರದಲ್ಲೇ ನಮ್ಮ ಕ್ಲಿನಿಕ್‌ ( Namma Clinic ) ಅನ್ನು ಆರಂಭ ಮಾಡಲಿದೆ. ಆದರೆ ಅದಕ್ಕೂ ಮುನ್ನವೇ ನಮ್ಮ ಕ್ಲಿನಿಕ್‌ ಜೊತೆ ಕೈ ಜೋಡಿಸಲು ಆರೋಗ್ಯ ಇಲಾಖೆ ಸುವರ್ಣಾವಕಾಶ ಮಾಡಿಕೊಟ್ಟಿದೆ. ಸರ್ಕಾರವು ‘ನಮ್ಮ ಕ್ಲಿನಿಕ್‌”ಗೆ ವಿಶಿಷ್ಟವಾದ ಗುರುತನ್ನು ಎದುರು ನೋಡುತ್ತಿದೆ. ಸೃಜನಾತ್ಮಕ ಮತ್ತು ನವೀನ ಲೋಗೋ ವಿನ್ಯಾಸ ಮಾಡಲು ರಾಜ್ಯದ ಜನತೆ ಅವಕಾಶವಿದೆ. ನಮ್ಮ ಕ್ಲಿನಿಕ್‌ನ ವಿಭಿನ್ನ ಮತ್ತು ಆಕರ್ಷಕ ಗುರುತು ಹೇಗಿರಬೇಕು ಅನ್ನುವುದನ್ನು ನೀವು ನಿರ್ಧಾರ ಮಾಡಲು … Continue reading ‘ನಮ್ಮ ಕ್ಲಿನಿಕ್‌’ಗೆ ಲೋಗೊ ಡಿಸೈನ್‌ ಮಾಡಿ ‘ಪ್ರಶಸ್ತಿ ಗೆಲ್ಲಿ’