ಬಿಜೆಪಿಯರವರ ಟೀಕೆಗಳ ನಡುವೆಯೂ ರಾಜ್ಯದ ಅಭಿವೃದ್ಧಿ ಸಾಗುತ್ತಿದೆ: ಸಿಎಂ ಸಿದ್ದರಾಮಯ್ಯ
ಕಾರವಾರ : ಮುಂದಿನ ಆಯವ್ಯಯದಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಜನರಿಗೆ ಭರವಸೆ ನೀಡಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾರವಾರ ಲೋಕೋಪಯೋಗಿ ಇಲಾಖೆ ಆಯೋಜಿಸಲಾಗಿದ್ದ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸುವ ಉದ್ದೇಶದಿಂದ … Continue reading ಬಿಜೆಪಿಯರವರ ಟೀಕೆಗಳ ನಡುವೆಯೂ ರಾಜ್ಯದ ಅಭಿವೃದ್ಧಿ ಸಾಗುತ್ತಿದೆ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed