BIGG NEWS: ಕೋಟ್ಯಧಿಪತಿಗಳಿದ್ದರೂ ಶಾಸಕರಾಗೋಕೆ ಆಗಿಲ್ಲ, ನಾನು ಸಾಮಾನ್ಯ ಶಾಸಕನಾಗಿ ಆಯ್ಕೆ ಆಗಿದ್ದೇನೆ; ರೇಣುಕಾಚಾರ್ಯ

ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ದೆಹಲಿಯಿಂದ ಬಂದು ಏನಾದರೂ ಸಿಹಿ ಸುದ್ದಿ ನೀಡ್ತಾರಾ’ ಅನ್ನೋ ಪ್ರಶ್ನೆಗೆ ಶಾಸಕ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. BREAKING NEWS: ಡಿಟಿಡಿಸಿ ಕೊರಿಯರ್‌ ಶಾಪ್‌ ನಲ್ಲಿ ಮಿಕ್ಸಿ ಸ್ಫೋಟ ಪ್ರಕರಣ; ಸುತ್ತಮುತ್ತಲಿನ ಅಂಗಡಿ ಬಂದ್‌ ಮಾಡಿಸಿದ ಪೊಲೀಸರು   ಕೆಲವರು ಲಕ್ಷಾಧಿಪತಿಗಳು, ಕೋಟ್ಯಧಿಪತಿಗಳು ಇದ್ದಾರೆ. ಅವರೆಲ್ಲರೂ ಶಾಸಕರಾಗೋಕೆ ಸಾಧ್ಯವಾಗಿದ್ಯಾ? ಆದ್ರೆ ನಾನೊಬ್ಬ ಸಾಮಾನ್ಯನಾಗಿ ಶಾಸಕನಾಗಿದ್ದೇನೆ ಎಂದರು.ನನಗೆ ವರ್ಷದ 365 ದಿನವೂ ಸಿಹಿ ಸುದ್ದಿನೇ, ಕಹಿ ಅನ್ನೋದೇ ಗೊತ್ತಿಲ್ಲ … Continue reading BIGG NEWS: ಕೋಟ್ಯಧಿಪತಿಗಳಿದ್ದರೂ ಶಾಸಕರಾಗೋಕೆ ಆಗಿಲ್ಲ, ನಾನು ಸಾಮಾನ್ಯ ಶಾಸಕನಾಗಿ ಆಯ್ಕೆ ಆಗಿದ್ದೇನೆ; ರೇಣುಕಾಚಾರ್ಯ