ಅನಾರೋಗ್ಯದ ಮಧ್ಯೆಯೂ ಜನರ ಅಹವಾಲು ಸ್ವೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಕನಕಪುರ: ಅನಾರೋಗ್ಯದ ನಡುವೆಯೂ ತಮ್ಮ ಕ್ಷೇತ್ರದ ಜನರ ಅಹವಾಲು ಸ್ವೀಕರಿಸುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನರ ಮನ ಗೆದ್ದರು. ಕಳೆದ ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಶಿವಕುಮಾರ್ ಅವರು ಕೋಡಿಹಳ್ಳಿ ಹೋಬಳಿಯಲ್ಲಿ ಸೋಮವಾರ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವಿಧವಾ ಪಿಂಚಣಿ, ಬಗರ್ ಹುಕುಂ ಸಾಗುವಳಿ ಜಮೀನು, ನಿವೇಶನ, ಮನೆ, ಇ-ಖಾತಾ, ಪಡಿತರ ಕಾರ್ಡ್ ಗಾಗಿ ನೂರಾರು ಜನರು ಮನವಿ ಸಲ್ಲಿಸಿದರು. ಜನರ ಅರ್ಜಿಗಳನ್ನು ಸ್ವೀಕರಿಸಿ, ಸೂಕ್ತ ರೀತಿಯಲ್ಲಿ … Continue reading ಅನಾರೋಗ್ಯದ ಮಧ್ಯೆಯೂ ಜನರ ಅಹವಾಲು ಸ್ವೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್