ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ: ಸಿಎಂ ಸಿದ್ದರಾಮಯ್ಯ

ಮೈಸೂರು : ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಸಂಪ್ರೊಕ್ಷಣ ಪುನರ್ ಪ್ರತಿಷ್ಠಾಪನೆ ಕುಂಭಾಭಿಷೇಕ ಹಾಗೂ ಮಹಾದ್ವಾರ ಪೂಜಾ ಮಹೋತ್ಸವ ಭಾಗವಹಿಸಿ ಮಾತನಾಡಿದರು. ಭಕ್ತಿ ಪರಿಶುದ್ಧವಾಗಿರಬೇಕಲ್ಲದೇ, ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ. ದೇವರು ಸರ್ವಾಂತರ್ಯಾಮಿಯಾಗಿದ್ದಾನೆ. ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ. ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಪೂಜಾ … Continue reading ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ: ಸಿಎಂ ಸಿದ್ದರಾಮಯ್ಯ