ಬೇಡಿಕೆ ಈಡೇರಿಸೋ ಭರವಸೆ ನೀಡಿದರೂ ಬೆಂಗಳೂರು ಚಲೋ ನಿಲ್ಲಲ್ಲ: KSRTC ಜಂಟಿ ಕ್ರಿಯಾ ಸಮಿತಿ ಸದಸ್ಯ ಮಂಜುನಾಥ್
ಬೆಂಗಳೂರು: ಬೇಡಿಕೆ ಈಡೇರಿಸೋ ಭರವಸೆ ನೀಡಿದರೂ ಬೆಂಗಳೂರು ಚಲೋ ನಿಲ್ಲಲ್ಲ ಎಂಬುದಾಗಿ ಕೆ ಎಸ್ ಆರ್ ಟಿ ಸಿ ಜಂಟಿ ಕ್ರಿಯಾ ಸಮಿತಿಯ ಸದಸ್ಯ ಮಂಜುನಾಥ್ ಆಡಿಯೋ ಸಂದೇಶದಲ್ಲಿ ಸ್ಪಷ್ಟ ಪಡಿಸಿದ್ದಾರೆ. ಇಂದು ಈ ಸಂಬಂಧ ಆಡಿಯೋ ಸಂದೇಶ ಬಿಡುಗಡೆ ಮಾಡಿರುವಂತ ಅವರು, ಬೇಡಿಕೆ ಈಡೇರಿಕೆ ಬಗ್ಗೆ ಸ್ಪಷ್ಟ ಸಂದೇಶ ಬಂದರಷ್ಟೇ ಬೇರ ನಿರ್ಧಾರ ಕೈಗೊಳ್ಳಲಾಗುತ್ತದೆ. ಇಲ್ಲದೇ ಇದ್ದರೇ ಕರೆ ನೀಡಿರುವಂತ ನಾಳೆಯ ಬೆಂಗಳೂರು ಚಲೋ ನಡೆಯಲಿದೆ ಎಂಬುದಾಗಿ ತಿಳಿಸಿದ್ದಾರೆ. ನಾಳೆ ಸಾರಿಗೆ ನಿಗಮಗಳ ನೌಕರರ ಬೇಡಿಕೆ … Continue reading ಬೇಡಿಕೆ ಈಡೇರಿಸೋ ಭರವಸೆ ನೀಡಿದರೂ ಬೆಂಗಳೂರು ಚಲೋ ನಿಲ್ಲಲ್ಲ: KSRTC ಜಂಟಿ ಕ್ರಿಯಾ ಸಮಿತಿ ಸದಸ್ಯ ಮಂಜುನಾಥ್
Copy and paste this URL into your WordPress site to embed
Copy and paste this code into your site to embed