Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್ : ಮನೆ ಬಾಗಿಲಿಗೆ ಬರಲಿದೆ ಪೌತಿ ಖಾತೆ

12/02/2026 6:21 PM

BREAKING: ವಿಮಾನಗಳಲ್ಲಿ ಇಯರ್‌ಫೋನ್‌ಗಳನ್ನು ಬಳಸದೆ ಜೋರಾಗಿ ಹಾಡು ಹಾಕಿದ್ರೆ ದಂಡ ವಿಧಿಸಬಹುದು: ಕೇಂದ್ರ ಸರ್ಕಾರ

12/02/2026 6:14 PM

ವಿಮಾನಗಳಲ್ಲಿ ಇಯರ್ಫೋನ್ ಬಳಸದೇ ಜೋರಾಗಿ ಮ್ಯೂಸಿಕ್ ಕೇಳುವ ಪ್ರಯಾಣಿಕರಿಗೆ ದಂಡ ; ಕೇಂದ್ರ ಸರ್ಕಾರ

12/02/2026 6:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ : ನಾಡಿನ ಜನತೆಗೆ ದಸರೆಯ ಶುಭಕೋರಿದ ಸಿಎಂ ಸಿದ್ದರಾಮಯ್ಯ
KARNATAKA

ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ : ನಾಡಿನ ಜನತೆಗೆ ದಸರೆಯ ಶುಭಕೋರಿದ ಸಿಎಂ ಸಿದ್ದರಾಮಯ್ಯ

By kannadanewsnow5712/10/2024 1:02 PM

ಮೈಸೂರು : ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ವಿಜಯದಶಮಿ, ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ ನಡೆಯಲಿದ್ದು, ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರಾ ಉತ್ಸವದ ಶುಭಾಶಯಗಳನ್ನು ಕೋರುತ್ತೇನೆ.

ಈ ಬಾರಿನಲ್ಲಿ ಉತ್ತಮ ಮಳೆ ಹಾಗೂ ಬೆಳೆಯಾಗಿದ್ದು, ನಾಡಿನ ರೈತರಲ್ಲಿ ಸಂತಸ ಮನೆಮಾಡಿದೆ. ರಾಜ್ಯದ ಎಲ್ಲಾ ಜಲಾಶಯಗಳು ತುಂಬಿರುವುದು ಸಂತಸದ ವಿಚಾರ. ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ. ರಾಜ್ಯದಲ್ಲಿ ಅಶಾಂತಿ ಮೂಡಿಸಿ, ಬದುಕುಗಳನ್ನು ಹಾಳುಮಾಡಲು ಸಂಚು ರೂಪಿಸುವವರಿಗೆ ದೇವರು ಸದ್ಭುದ್ಧಿ ನೀಡಲಿ ಎಂದು ತಿಳಿಸಿದರು.

Destruction of evil protection of righteous is the symbol of Dasara: Cm Siddaramaiah greets people of Karnataka on Dussehra ದುಷ್ಟರ ಸಂಹಾರ ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ : ನಾಡಿನ ಜನತೆಗೆ ದಸರೆಯ ಶುಭಕೋರಿದ ಸಿಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್ : ಮನೆ ಬಾಗಿಲಿಗೆ ಬರಲಿದೆ ಪೌತಿ ಖಾತೆ

12/02/2026 6:21 PM4 Mins Read

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

12/02/2026 6:01 PM1 Min Read

GOOD NEWS: ರಾಜ್ಯದಲ್ಲಿ ‘FAR ನಿರ್ಬಂಧ’ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ: ಸಚಿವ ಎಂ.ಬಿ.ಪಾಟೀಲ

12/02/2026 5:56 PM3 Mins Read
Recent News

ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್ : ಮನೆ ಬಾಗಿಲಿಗೆ ಬರಲಿದೆ ಪೌತಿ ಖಾತೆ

12/02/2026 6:21 PM

BREAKING: ವಿಮಾನಗಳಲ್ಲಿ ಇಯರ್‌ಫೋನ್‌ಗಳನ್ನು ಬಳಸದೆ ಜೋರಾಗಿ ಹಾಡು ಹಾಕಿದ್ರೆ ದಂಡ ವಿಧಿಸಬಹುದು: ಕೇಂದ್ರ ಸರ್ಕಾರ

12/02/2026 6:14 PM

ವಿಮಾನಗಳಲ್ಲಿ ಇಯರ್ಫೋನ್ ಬಳಸದೇ ಜೋರಾಗಿ ಮ್ಯೂಸಿಕ್ ಕೇಳುವ ಪ್ರಯಾಣಿಕರಿಗೆ ದಂಡ ; ಕೇಂದ್ರ ಸರ್ಕಾರ

12/02/2026 6:14 PM

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

12/02/2026 6:01 PM
State News
KARNATAKA

ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್ : ಮನೆ ಬಾಗಿಲಿಗೆ ಬರಲಿದೆ ಪೌತಿ ಖಾತೆ

By kannadanewsnow0912/02/2026 6:21 PM KARNATAKA 4 Mins Read

ಶಿವಮೊಗ್ಗ : ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ, ಗ್ರಾಮ ಸೇವಕರು ಮನೆ ಬಾಗಿಲಿಗೆ ಬಂದು ಮೃತ ವ್ಯಕ್ತಿಗಳ ಹೆಸರಿನಲ್ಲಿರುವ…

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

12/02/2026 6:01 PM

GOOD NEWS: ರಾಜ್ಯದಲ್ಲಿ ‘FAR ನಿರ್ಬಂಧ’ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ: ಸಚಿವ ಎಂ.ಬಿ.ಪಾಟೀಲ

12/02/2026 5:56 PM

SSLC, ದ್ವಿತೀಯ PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ-1ಕ್ಕೆ ‘BMTC’ ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

12/02/2026 5:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.