ಇವಿಎಂನಲ್ಲಿ ಅಭ್ಯರ್ಥಿಯ ವಿವರ: ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ
ನವದೆಹಲಿ: ನಾಳೆ ಸುಪ್ರೀಂ ಕೋರ್ಟ್ ನಲ್ಲಿ ( Supreme Court ) ಮತಪತ್ರ ಅಥವಾ ಇವಿಎಂಗಳ ಮೇಲೆ ಪಕ್ಷದ ಚಿನ್ನೆ ಬದಲಿಗೆ ಅಭ್ಯರ್ಥಿಯ ಹೆಸರು, ಶೈಕ್ಷಣಿಕ ಅರ್ಹತೆ, ಭಾವಚಿತ್ರ, ವಯಸ್ಸನ್ನು ನಮೂದಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವಂತ ಅರ್ಜಿಯ ವಿಚಾರಣೆ ನಡೆಯಲಿದೆ. BIG NEWS: ‘ಸಚಿವ ಶ್ರೀರಾಮುಲು’ಗೆ ‘ಮೊಳಕಾಲ್ಮೂರು ಕ್ಷೇತ್ರ’ದಲ್ಲಿ ಸೋಲಿನ ಭೀತಿ: ‘ಹೊಸ ಕ್ಷೇತ್ರ’ಕ್ಕೆ ಹುಡುಕಾಟ? ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್, ನ್ಯಾಯಮೂರ್ತಿ ಎಸ್ ಆರ್ ಭಟ್, ನ್ಯಾಯಮೂರ್ತಿ ಬಿಎಂ ತ್ರಿವೇದಿ ಅವರನ್ನೊಳಗೊಂಡಂತ ನ್ಯಾಯಪೀಠದಲ್ಲಿ … Continue reading ಇವಿಎಂನಲ್ಲಿ ಅಭ್ಯರ್ಥಿಯ ವಿವರ: ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ
Copy and paste this URL into your WordPress site to embed
Copy and paste this code into your site to embed