ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಹದಗೆಟ್ಟ ವ್ಯವಸ್ಥೆ: ವೈದ್ಯರ ಕೊರತೆ ನೀಗಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ!
ಶಿವಮೊಗ್ಗ: ಸ್ಥಳೀಯ ಉಪವಿಭಾಗೀಯ ಆಸ್ಪತ್ರೆಯಲ್ಲಿನ ವೈದ್ಯರು ಹಾಗೂ ಸಿಬ್ಬಂದಿಗಳ ತೀವ್ರ ಕೊರತೆ ಮತ್ತು ಕನಿಷ್ಠ ಮೂಲಭೂತ ಸೌಲಭ್ಯಗಳ ಲೋಪವನ್ನು ಖಂಡಿಸಿ, ನಾಗರೀಕ ವೇದಿಕೆ ವತಿಯಿಂದ ಮಂಗಳವಾರ ವೈದ್ಯಾಧಿಕಾರಿಗಳಿಗೆ ಧರಣಿ ನಡೆಸಿ ಮನವಿ ಸಲ್ಲಿಸಲಾಯಿತು. ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ವೇದಿಕೆ ಎಚ್ಚರಿಸಿದೆ. ಶಾಸಕರ ಘೋಷಣೆಗಳು ಕೇವಲ ಕಾಗದದ ಮೇಲಿವೆ: ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ನಾಗರೀಕ ವೇದಿಕೆಯ ಅಧ್ಯಕ್ಷರಾದ ಎಂ. ರಾಜಶೇಖರ್, “ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಬಡ ರೋಗಿಗಳು ಪ್ರತಿದಿನ ನರಕಯಾತನೆ ಅನುಭವಿಸುತ್ತಿದ್ದಾರೆ. … Continue reading ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಹದಗೆಟ್ಟ ವ್ಯವಸ್ಥೆ: ವೈದ್ಯರ ಕೊರತೆ ನೀಗಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ!
Copy and paste this URL into your WordPress site to embed
Copy and paste this code into your site to embed