ದೇವರಾಜ ಅರಸು ಟ್ರಕ್ ಟರ್ಮಿನಲ್ ಅಕ್ರಮ ಪ್ರಕರಣ: ಮಾಜಿ ಎಂ.ಡಿ ಶಂಕರಪ್ಪಗೆ 2 ದಿನ CID ಕಸ್ಟಡಿಗೆ

ಬೆಂಗಳೂರು: ಡಿ ದೇವರಾಜ ಅರಸು ಟ್ರಕ್ ಟರ್ಮಿನಲ್ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿದ್ದಂತ ಮಾಜಿ ಎಂ.ಡಿ ಶಂಕರಪ್ಪಗೆ ಕೋರ್ಟ್ 2 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಮಾಜಿ ಎಂ ಡಿ ಶಂಕರಪ್ಪ ಅವರ ವಿರುದ್ಧದ 47.10 ಕೋಟಿ ಡಿ.ದೇವರಾಜ ಅಸರು ಟ್ರಕ್ ಟರ್ಮಿನಲ್ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಚುರುಕುಗೊಳಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಾಣಿಜ್ಯ ಪ್ರಚಾರ ಶಾಖೆಯ ಉಪನಿರ್ದೇಶಕರಾಗಿದ್ದ ಎಸ್. ಶಂಕರಪ್ಪ ಅವರು, ಡಿಡಿಯೂಟಿಟಿಎಲ್ ನಲ್ಲಿ ಎಂ ಡಿ … Continue reading ದೇವರಾಜ ಅರಸು ಟ್ರಕ್ ಟರ್ಮಿನಲ್ ಅಕ್ರಮ ಪ್ರಕರಣ: ಮಾಜಿ ಎಂ.ಡಿ ಶಂಕರಪ್ಪಗೆ 2 ದಿನ CID ಕಸ್ಟಡಿಗೆ