ದೇವರಾಜೇಗೌಡ ತಲೆ ಕೆಟ್ಟವನು ಆತನನ್ನು ಆಸ್ಪತ್ರೆಗೆ ಸೇರಿಸಬೇಕು : ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಹಾಗೂ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಎಸ್ಐಟಿ ವಶದಲ್ಲಿರುವ ಬಿಜೆಪಿ ಮುಖಂಡ ದೇವರಾಜೇಗೌಡ ನಿನ್ನೆ  ಡಿಕೆ ಶಿವಕುಮಾರ್ ವಿರುದ್ಧ 100 ಕೋಟಿ ರೂಪಾಯಿ ಆಫರ್ ಆರೋಪ ಮಾಡಿದ್ದರು. ಇದಕ್ಕೆ  ಡಿಸಿಎಂ ಡಿಕೆ ಶಿವಕುಮಾರ್ ದೇವರಾಜೇಗೌಡ ಒಬ್ಬ ತಲೆ ಕೆಟ್ಟವನು ಆತನನ್ನು ಆಸ್ಪತ್ರೆಗೆ ಸೇರಿಸಬೇಕಾಗಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಾಜ್ ಗೌಡ ಏನು ಬೇಕಾದರೂ … Continue reading ದೇವರಾಜೇಗೌಡ ತಲೆ ಕೆಟ್ಟವನು ಆತನನ್ನು ಆಸ್ಪತ್ರೆಗೆ ಸೇರಿಸಬೇಕು : ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು