ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಗಮನಕ್ಕೆ : ‘ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ’ಕ್ಕಾಗಿ ಅರ್ಜಿ ಆಹ್ವಾನ
ಬೆಂಗಳೂರು : 2022 ರಲ್ಲಿ ನಡೆದ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 90 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3 ಎ ಹಾಗೂ 3- ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸೂಚನೆಗಳು 1) ಅಭ್ಯರ್ಥಿಯು ಕರ್ನಾಟಕ … Continue reading ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಗಮನಕ್ಕೆ : ‘ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ’ಕ್ಕಾಗಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed