ದೇವೇಗೌಡರೇ, ಈಗಲೂ ಕಾಲ ಮಿಂಚಿಲ್ಲ, ನಿಮ್ಮ ತಪ್ಪನ್ನು ತಿದ್ದಿಕೊಳ್ಳಿ – ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ದೇವೇಗೌಡರೇ, ಈಗಲೂ ಕಾಲ ಮಿಂಚಿಲ್ಲ, ನಿಮ್ಮ ತಪ್ಪನ್ನು ತಿದ್ದಿಕೊಂಡು ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಿ. ತೆರಿಗೆ ಹಂಚಿಕೆ, ಬರ ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ನರೇಂದ್ರ ಮೋದಿ ಸರ್ಕಾರ ಕನ್ನಡಿಗರ ಕತ್ತು ಕುಯ್ಯುತ್ತಿದೆ. ಇದರ ವಿರುದ್ಧ ನೀವು ದನಿ ಎತ್ತದೆ ಇರುವುದರಿಂದ ವರ್ತಮಾನದಲ್ಲಿ ನಿಮ್ಮ ಪಕ್ಷಕ್ಕೆ ಒಂದಷ್ಟು ಲಾಭವಾಗಲೂ ಬಹುದು. ಆದರೆ ಇತಿಹಾಸ ನಿಮ್ಮನ್ನು ಖಂಡಿತಾ ಕ್ಷಮಿಸುವುದಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರಿಗೆ … Continue reading ದೇವೇಗೌಡರೇ, ಈಗಲೂ ಕಾಲ ಮಿಂಚಿಲ್ಲ, ನಿಮ್ಮ ತಪ್ಪನ್ನು ತಿದ್ದಿಕೊಳ್ಳಿ – ಸಿಎಂ ಸಿದ್ಧರಾಮಯ್ಯ