ದೇವೇಗೌಡರು ಅಳಿಯನನ್ನು ‘BJP ಚಿಹ್ನೆ’ಯಿಂದ ಸ್ಪರ್ಧೆ ಮಾಡಿಸಿದ್ದು ‘ಜೆಡಿಎಸ್’ನ ಮೊದಲ ಆತ್ಮಹತ್ಯೆ ಪ್ರಯತ್ನ: ಡಿಕೆಶಿ
ಬೆಂಗಳೂರು : “ದೇವೇಗೌಡರ ಅಳಿಯ ಅವರು ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡಲು ಅವಕಾಶ ನೀಡಿದ್ದು ಜೆಡಿಎಸ್ ನ ಮೊದಲ ಆತ್ಮಹತ್ಯೆ ಪ್ರಯತ್ನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬಣ್ಣಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು. 2 ಸ್ಥಾನಕ್ಕಾಗಿ ಮೈತ್ರಿ ಮಾಡಿಕೊಳ್ಳಬೇಕಿತ್ತೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ; “ಇದನ್ನು ನಾನು ನಿರೀಕ್ಷೆ ಮಾಡಿದ್ದೆ. ಬಿಜೆಪಿ ಮೈತ್ರಿಯಿಂದ ಜೆಡಿಎಸ್ ಪಕ್ಷಕ್ಕೆ ಬಹಳ ಮುಜುಗರವಾಗಿದೆ. ಅವರ ಆಂತರಿಕ ವಿಚಾರವಾಗಿ ನಾನು … Continue reading ದೇವೇಗೌಡರು ಅಳಿಯನನ್ನು ‘BJP ಚಿಹ್ನೆ’ಯಿಂದ ಸ್ಪರ್ಧೆ ಮಾಡಿಸಿದ್ದು ‘ಜೆಡಿಎಸ್’ನ ಮೊದಲ ಆತ್ಮಹತ್ಯೆ ಪ್ರಯತ್ನ: ಡಿಕೆಶಿ
Copy and paste this URL into your WordPress site to embed
Copy and paste this code into your site to embed