ಸ್ಪರ್ಧಾ ಜಗತ್ತನ್ನು ಎದುರಿಸುವ ಕೌಶಲ್ಯ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಕಿವಿಮಾತು

ಶಿವಮೊಗ್ಗ: ಅತಿ ಹೆಚ್ಚು ಅಂಕ ಪಡೆದ ಅಂಕ ಪಟ್ಟಿಗಳು ನಮ್ಮ ಎದುರಿಗಿವೆ. ಆದರೆ ಕೌಶಲ್ಯವಿಲ್ಲದೇ ಇದ್ದರೆ ಸ್ಪರ್ಧಾ ಜಗತ್ತನ್ನು ಎದುರಿಸಲು ಸಾಧ್ಯವಿಲ್ಲ ಆ ದೃಷ್ಟಿಯಲ್ಲಿ ಯುವಜನರು ಸಜ್ಜಾಗಬೇಕು. ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವ ಕೌಶಲ್ಯವನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಶಿವಮೊಗ್ಗ ಜಿಲ್ಲೆಯ ಸಂಸದ ಬಿವೈ ರಾಘವೇಂದ್ರ ಕಿವಿಮಾತು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ‘ಸುವರ್ಣ ಸಾಗರ’ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದಂತ ಅವರು, ಸುವರ್ಣ ಮಹೋತ್ಸವ … Continue reading ಸ್ಪರ್ಧಾ ಜಗತ್ತನ್ನು ಎದುರಿಸುವ ಕೌಶಲ್ಯ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಕಿವಿಮಾತು