BREAKING: ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ ಖಾತ್ರಿ ಮಸೂದೆ 2025ಗೆ ರಾಷ್ಟ್ರಪತಿ ಅಂಕಿತ | VB G Ram G Bill

ನವದೆಹಲಿ: ಗ್ರಾಮೀಣ ಉದ್ಯೋಗ ನೀತಿಯಲ್ಲಿ ಮಹತ್ವದ ಮೈಲಿಗಲ್ಲು ತರುವ ಪರಿವರ್ತನಾತ್ಮಕ ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಖಾತ್ರಿ (ವಿಬಿ – ಜಿ ರಾಮ್ ಜಿ) ಮಸೂದೆ 2025ಕ್ಕೆ ಭಾರತದ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ. ಈ ಕಾಯ್ದೆ ಗ್ರಾಮೀಣ ಕುಟುಂಬಗಳಿಗೆ ಪ್ರತಿ ಹಣಕಾಸು ವರ್ಷದಲ್ಲಿ 125 ದಿನಗಳ ವೇತನ ಸಹಿತ ಉದ್ಯೋಗಖಾತ್ರಿಯನ್ನು ಖಚಿತಪಡಿಸುತ್ತದೆ ಮತ್ತು ಸಬಲೀಕರಣವನ್ನು ಉತ್ತೇಜಿಸುತ್ತದೆ. ಎಲ್ಲರನ್ನೊಳಗೊಂಡ ಪ್ರಗತಿ, ಅಭಿವೃದ್ಧಿ ಉಪಕ್ರಮಗಳ ಸಮನ್ವಯತೆ ಮತ್ತು ಗರಿಷ್ಠ ಸರ್ಕಾರಿ ಪ್ರಯೋಜನಗಳ ವಿತರಣೆಯ ಮೂಲಕ … Continue reading BREAKING: ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ ಖಾತ್ರಿ ಮಸೂದೆ 2025ಗೆ ರಾಷ್ಟ್ರಪತಿ ಅಂಕಿತ | VB G Ram G Bill