ಜೋಗ ಜಲಪಾತವನ್ನು ಮಾದರಿ ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ನೈಸರ್ಗಿಕ ಸಂಪತ್ತಿನಿಂದ ಕೂಡಿದ ಜೋಗ ಜಲಪಾತ ಪ್ರದೇಶವನ್ನು‌ ಐಕಾನಿಕ್ ಹಾಗೂ ಮಾದರಿ ಪ್ರವಾಸೋದ್ಯಮ ಪ್ರದೇಶವಾಗುವಂತೆ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಜೋಗ್ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಜೋಗ ಜಲಪಾತ ಪ್ರದೇಶದ ಪ್ರವಾಸಿಗರಿಗಾಗಿ ಮೂಲಭೂತ ಸೌಕರ್ಯಗಳ ಸಮಗ್ರ ಅಭಿವೃದ್ದಿ ಕಾಮಗಾರಿಗಳ ಕುರಿತು ಪ್ರಗತಿ ಪರಿಶಿಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೂ. 184 ಕೋಟಿ‌ ಮೊತ್ತದಲ್ಲಿ‌ ಅಭಿವೃದ್ಧಿಪಡಿಸಲಾಗುತ್ತಿರುವ ಕಾಮಗಾರಿಗಳಾದ ಎಂಟ್ರೆನ್ಸ್ ಪ್ಲಾಜಾ, ಟೇಬಲ್ ಟಾಪ್ ಏರಿಯಾ ವ್ಯು, … Continue reading ಜೋಗ ಜಲಪಾತವನ್ನು ಮಾದರಿ ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿ: ಸಚಿವ ಮಧು ಬಂಗಾರಪ್ಪ