ಬೆಂಗಳೂರು: ಕೆ.ಸಿ ಜನರಲ್ ಆಸ್ಪತ್ರೆಗೆ ಇಂದು ಭೇಟಿ ನೀಡಿದ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಟ್ರಾಮಾ ಕೇರ್ ಸೆಂಟರ್ ನ ಕಾಮಗಾರಿ ಪರಿಶೀಲಿಸಿದರು. 35 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 50 ಬೆಡ್ ಸಾಮರ್ಥ್ಯದ ಟ್ರಾಮಾ ಸೆಂಟರ್ ಕಾಮಗಾರಿಯನ್ನ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಚಿವರು ಸೂಚನೆ ನೀಡಿದರು. ಅಲ್ಲದೇ ಆಸ್ಪತ್ರೆಗೆ ತುರ್ತು ಚಿಕಿತ್ಸಾ ಘಟಕವನ್ನ ನೂತನವಾಗಿ ಟ್ರಾಮಾ ಸೆಂಟರ್ ಗೆ ಶಿಫ್ಟ್ ಮಾಡುವ ಬಗ್ಗೆ ಚರ್ಚೆ ನಡೆಸಿದರು. ಕೆ.ಸಿ ಜನರಲ್ ಆಸ್ಪತ್ರೆಗೆ ಕಾಯಕಲ್ಪ ಒದಗಿಸುವ … Continue reading ‘ಕೆ.ಸಿ ಜನರಲ್ ಆಸ್ಪತ್ರೆ’ಯನ್ನು ‘ಜನಪರ ಆಸ್ಪತ್ರೆ’ಯನ್ನಾಗಿಸಲು 200 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ: ದಿನೇಶ್ ಗುಂಡೂರಾವ್
Copy and paste this URL into your WordPress site to embed
Copy and paste this code into your site to embed