ಅಭಿವೃದ್ಧಿಯೇ ನಮ್ಮ ತಾಯಿ ತಂದೆ, ಗ್ಯಾರಂಟಿಯೇ ನಮ್ಮ ಬಂಧು ಬಳಗ: ಡಿಸಿಎಂ ಡಿ.ಕೆ. ಶಿವಕುಮಾರ್

ಗದಗ : “ಅಭಿವೃದ್ಧಿಯೇ ನಮ್ಮ ತಾಯಿ ತಂದೆ, ಗ್ಯಾರಂಟಿಯೇ ನಮ್ಮ ಬಂಧು ಬಳಗ ಎಂದು ನಾವು ನಂಬಿದ್ದು, ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಗದಗದ ರೋಣ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಭಾನುವಾರ ಭಾಗವಹಿಸಿದರು. ಈ ವೇಳೆ ಮಾತನಾಡಿದ ಅವರು ಹೇಳಿದಿಷ್ಟು; “ಜಿ.ಎಸ್ ಪಾಟೀಲ್ ಪಾಟೀಲ್ ಅವರು ಈ ಕ್ಷೇತ್ರದಲ್ಲಿ ಹಮ್ಮಿಕೊಂಡಿರುವ ಅಭಿವೃದ್ಧಿ ಯೋಜನೆಗಳ ಮಾಹಿತಿಯ ಕಲ್ಲುಗಳನ್ನು ನೋಡುತ್ತಿದ್ದರೆ, ಅದರಲ್ಲೇ ಒಂದು ಮನೆ … Continue reading ಅಭಿವೃದ್ಧಿಯೇ ನಮ್ಮ ತಾಯಿ ತಂದೆ, ಗ್ಯಾರಂಟಿಯೇ ನಮ್ಮ ಬಂಧು ಬಳಗ: ಡಿಸಿಎಂ ಡಿ.ಕೆ. ಶಿವಕುಮಾರ್