ಮೊದಲ ಹಂತದಲ್ಲಿ 1000 ಎಕರೆಯಲ್ಲಿ ಅಭಿವೃದ್ಧಿ ಉದ್ದೇಶ: KHIR ಸಿಟಿ ಯೋಜನೆ-ಸಚಿವ ಎಂ.ಬಿ ಪಾಟೀಲ ಪಾತ್ಯಕ್ಷಿಕೆ ವೀಕ್ಷಣೆ

ಬೆಂಗಳೂರು: ನಗರದ ಸಮೀಪ ಅಭಿವೃದ್ಧಿಪಡಿಸಲು ಉದ್ದೇಶಿಸಿರುವ ಕೆಎಚ್ಐಆರ್ (KHIR – Knowledge, Health, Innovation and Research) ಸಿಟಿಯ ವಿನ್ಯಾಸ ಮತ್ತು ರೂಪುರೇಷೆ ಕುರಿತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಬೋಸ್ಟನ್‌ ಕನ್ಸಲ್ಟೆನ್ಸಿ ಗ್ರೂಪ್ (ಬಿಸಿಜಿ) ಸಿದ್ಧಪಡಿಸಿರುವ ಪ್ರಾತ್ಯಕ್ಷಿಕೆಯನ್ನು ಗುರುವಾರ ವೀಕ್ಷಿಸಿದರು. ಜೊತೆಗೆ, ಅಧಿಕಾರಿಗಳು ಮತ್ತು ಪರಿಣತರೊಂದಿಗೆ ಯೋಜನೆಯ ಸಂಬಂಧ ಮೊದಲ ಹಂತದ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಉದ್ದೇಶಿತ ಕೆಎಚ್ಐಆರ್ ಸಿಟಿಯಲ್ಲಿ ಸಂಶೋಧನೆ, ನಾವೀನ್ಯತೆ ಮತ್ತು ಮೂಲ ಮಾದರಿಗಳ … Continue reading ಮೊದಲ ಹಂತದಲ್ಲಿ 1000 ಎಕರೆಯಲ್ಲಿ ಅಭಿವೃದ್ಧಿ ಉದ್ದೇಶ: KHIR ಸಿಟಿ ಯೋಜನೆ-ಸಚಿವ ಎಂ.ಬಿ ಪಾಟೀಲ ಪಾತ್ಯಕ್ಷಿಕೆ ವೀಕ್ಷಣೆ