ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ -ಗ್ರೇಡ್ ದೇವಾಲಯಗಳ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

ದಕ್ಷಿಣ ಕನ್ನಡ: ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ನಡೆಸಲು ಆದ್ಯತೆ ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಎ, ಬಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಗೆ ಆಯಾ ದೇವಸ್ಥಾನಗಳಲ್ಲಿ ಅನುದಾನ ಲಭ್ಯವಿರುತ್ತದೆ. ಆದರೆ ಸಿ ಗ್ರೇಡ್ ದೇವಸ್ಥಾನಗಳಲ್ಲಿ ಅನುದಾನ ಇಲ್ಲದೇ ಇರುವುದರಿಂದ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಯನ್ನು ಶ್ರೀಮಂತ ದೇವಸ್ಥಾನಗಳ ವತಿಯಿಂದ ನಡೆಸಲು ಆದ್ಯತೆ ನೀಡಲಾಗುವುದು … Continue reading ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ -ಗ್ರೇಡ್ ದೇವಾಲಯಗಳ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ