ನೀರಾವರಿ ಅಭಿವೃದ್ಧಿ, ಕೆರೆಗಳಿಗೆ ನೀರು ತುಂಬಿಸುವುದಕ್ಕೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು : ನೀರಾವರಿ ಕ್ಷೇತ್ರದ ಅಭಿವೃದ್ಧಿ, ಕೆರೆ ಮತ್ತು ಕಾಲುವೆಗಳಿಗೆ ನೀರು ಹರಿಸುವುದಕ್ಕೆ ಮೊದಲ ಆದ್ಯತೆ. ನಂತರ ರಸ್ತೆ ಅಭಿವೃದ್ದಿಗೆ ಒತ್ತು ನೀಡಲಾಗುವುದು. ಈ ವಿಚಾರವಾಗಿ ಮುಖ್ಯಮಂತ್ರಿಗಳ ಜತೆ ಚರ್ಚೆ ನಡಿಸಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬೃಹತ್ ನೀರಾವರಿ ಹಾಗೂ ಬೆಂಗಳೂರು ಅಭಿವೃದ್ದಿ ವಿಚಾರವಾಗಿ ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಉತ್ತರಿಸಿದರು. ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಅವರು ಯಗಚಿ ನದಿ ಆಣೆಕಟ್ಟಿನ ಅಭಿವೃದ್ಧಿ ವಿಚಾರವಾಗಿ ಕೇಳಿದ … Continue reading ನೀರಾವರಿ ಅಭಿವೃದ್ಧಿ, ಕೆರೆಗಳಿಗೆ ನೀರು ತುಂಬಿಸುವುದಕ್ಕೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed