ಮಂಡ್ಯ ಜಿಲ್ಲೆಗೆ 10,000 ಕೋಟಿಗೂ ಹೆಚ್ಚು ಅನುದಾನದಲ್ಲಿ ಅಭಿವೃದ್ಧಿ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ : ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷಗಳಲ್ಲಿ ಮಂಡ್ಯ ಜಿಲ್ಲೆಗೆ 10 ಸಾವಿರ ಕೋಟಿಗೂ ಹೆಚ್ಚು ಅನುದಾನವನ್ನು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ತರಲಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಕೊಪ್ಪದ ಗ್ರಾಪಂ ಆವರಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮ ಹಾಗೂ 140 ಕೋಟಿ ರೂ.ಗಳ ವಿವಿಧ ಕಾಮಗಾರಿಗಳ ಶಂಕು ಸ್ಥಾಪನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರು ಇಂದು ರಾಷ್ಟ್ರಮಟ್ಟದಲ್ಲಿ … Continue reading ಮಂಡ್ಯ ಜಿಲ್ಲೆಗೆ 10,000 ಕೋಟಿಗೂ ಹೆಚ್ಚು ಅನುದಾನದಲ್ಲಿ ಅಭಿವೃದ್ಧಿ: ಸಚಿವ ಎನ್.ಚಲುವರಾಯಸ್ವಾಮಿ