ಗಡಿ ಜಿಲ್ಲೆಯ 1500 ಕ್ಕೂ ಹೆಚ್ಚಿನ ಗ್ರಾಮ ಪಂಚಾಯತಿಗಳ ಅಭಿವೃದ್ಧಿ – ಸಿಎಂ ಬೊಮ್ಮಾಯಿ ಘೋಷಣೆ

ಚಾಮರಾಜನಗರ : ಗಡಿ ಜಿಲ್ಲೆಯ 1500 ಕ್ಕೂ ಹೆಚ್ಚಿನ ಗ್ರಾಮ ಪಂಚಾಯತಿಗಳ ಅಭಿವೃದ್ಧಿಯನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ‘ಸಾಹಿತಿ ಕೆ.ಎಸ್ ಭಗವಾನ್’ಗೆ ನಿರೀಕ್ಷಣಾ ಜಾಮೀನು ಮಂಜೂರು ಅವರು ಇಂದು ಹನೂರು ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ಚಾಮರಾಜನಗರಕ್ಕೆ ಸಚಿವ ಹಾಗೂ ಶಾಸಕನಾಗಿದ್ದ ಸಂದರ್ಭದಲ್ಲಿ ಭೇಟಿ ನೀಡಿದ್ದು, ಈಗ ಮುಖ್ಯಮಂತ್ರಿಯಾಗಿ ಇಲ್ಲಿಗೆ ಬಂದಿರುವುದು ನನ್ನ ಪುಣ್ಯ ಎಂದರು. ಗಡಿ ಜಿಲ್ಲೆಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನಮ್ಮ ಸರ್ಕಾರ … Continue reading ಗಡಿ ಜಿಲ್ಲೆಯ 1500 ಕ್ಕೂ ಹೆಚ್ಚಿನ ಗ್ರಾಮ ಪಂಚಾಯತಿಗಳ ಅಭಿವೃದ್ಧಿ – ಸಿಎಂ ಬೊಮ್ಮಾಯಿ ಘೋಷಣೆ