ಉತ್ತರ ಕರ್ನಾಟಕದ ಅಭಿವೃದ್ಧಿ: ಅರವಿಂದ ಬೆಲ್ಲದಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಬೆಳವಣಿಗೆ, ನೀರಾವರಿ ಸೌಲಭ್ಯ ಮತ್ತು ಉತ್ಕೃಷ್ಟ ಸಂಸ್ಥೆಗಳ ಸ್ಥಾಪನೆ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರಕಾರವು ತಾರತಮ್ಯ ಮಾಡುತ್ತಿದೆ. ರಾಜ್ಯಕ್ಕೆ ಬರುತ್ತಿರುವ ಸೆಮಿಕಂಡಕ್ಟರ್ ಯೋಜನಾ ಪ್ರಸ್ತಾವನೆಗಳಿಗೆ ಅದು ಆದ್ಯತೆಯ ಮೇರೆಗೆ ಒಪ್ಪಿಗೆ ಕೊಡುತ್ತಿಲ್ಲ. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಕಳಕಳಿ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಅರವಿಂದ ಬೆಲ್ಲದ ಅವರು ಈ ಸಂಬಂಧ ಗಮನ ಹರಿಸಿದರೆ ಅದಕ್ಕೆ ನಮ್ಮ ಸಹಕಾರವೂ ಇರಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. … Continue reading ಉತ್ತರ ಕರ್ನಾಟಕದ ಅಭಿವೃದ್ಧಿ: ಅರವಿಂದ ಬೆಲ್ಲದಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು