ಚಿಕ್ಕಮಗಳೂರಿನಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ‘ಸ್ಪೈಸ್ ಪಾರ್ಕ್’ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ ಸುವರ್ಣ ವಿಧಾನಸೌಧ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಲು ಏಕಗವಾಕ್ಷಿ ಏಜೆನ್ಸಿ ವತಿಯಿಂದ ಅನುಮೋದನೆ ಪಡೆದು ಬೆಂಗಳೂರಿನ ಐಡೆಕ್ ಸಂಸ್ಥೆಯನ್ನು ವ್ಯವಹರಣಾ ಸಮಾಲೋಚಕರನ್ನಾಗಿ ನೇಮಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕ ಸಚಿವರ ಪರವಾಗಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ಶೃಂಗೇರಿ ಕ್ಷೇತ್ರದ ಶಾಸಕ ರಾಜೇಗೌಡ ಟಿ.ಡಿ ಇವರು ಸಾಂಬಾರು ಪದಾರ್ಥಗಳ ರಫ್ತು ಅಭಿವೃದ್ಧಿ ಮತ್ತು ಬೆಳವಣಿಗೆಗೆ ಸೂಕ್ತವಾದ ಮೂಲ ಸೌಕರ್ಯಕ್ಕೆ ಸ್ಪೈಸ್ ಪಾರ್ಕ್ ಅಗತ್ಯವಾಗಿದ್ದು, ಆದಷ್ಟು ಬೇಗ … Continue reading ಚಿಕ್ಕಮಗಳೂರಿನಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ‘ಸ್ಪೈಸ್ ಪಾರ್ಕ್’ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ