ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಸಿಎಂ ಸಿದ್ದರಾಮಯ್ಯ

ತುಮಕೂರು : ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಸರ್ಕಾರದ ನಾನಾ ಯೋಜನೆಗಳ 750 ಕೋಟಿ ರೂಪಾಯಿ ಮೊತ್ತದ 23000 ಕ್ಕೂ ಅಧಿಕ ಮಂದಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ, ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು. … Continue reading ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಸಿಎಂ ಸಿದ್ದರಾಮಯ್ಯ