BIG NEWS: ಗ್ಯಾರಂಟಿಗಳಿಂದ ರಾಜ್ಯದ ಅಭಿವೃದ್ಧಿ; ಕಾಮಗಾರಿಗಳಿಗೆ ಅನುದಾನದ ಕೊರತೆಯಿಲ್ಲ- ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

ಬಳ್ಳಾರಿ : ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯಾಗುತ್ತಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅನುದಾನದ ಕೊರತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಸಂಡೂರು ಪಟ್ಟಣದ ಅಗ್ನಿಶಾಮಕದಳ ಮುಂಭಾಗದ ವಿಶ್ವಾಸ್ ಯು.ಲಾಡ್ ಮೈದಾನದ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಸಂಡೂರು ತಾಲ್ಲೂಕಿನ ಸಾಧನಾ ಸಮಾವೇಶ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳಿಗೆ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಸಂಡೂರು ಭಾಗದಲ್ಲಿ 280 ಕೋಟಿ ರೂ. ವೆಚ್ಚದಲ್ಲಿ ವಿವಿಧ … Continue reading BIG NEWS: ಗ್ಯಾರಂಟಿಗಳಿಂದ ರಾಜ್ಯದ ಅಭಿವೃದ್ಧಿ; ಕಾಮಗಾರಿಗಳಿಗೆ ಅನುದಾನದ ಕೊರತೆಯಿಲ್ಲ- ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ