ಅಭಿವೃದ್ಧಿ ಕಾಮಗಾರಿಗಳು ಪ್ರತಿಪಕ್ಷಗಳ ಟೀಕೆಗಳಿಗೆ ಉತ್ತರ ನೀಡುತ್ತವೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನ ಜಿಲ್ಲೆಯಲ್ಲಿ 1,344 ಕೋಟಿ ರೂ.ಗಳ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಉದ್ಘಾಟನೆ ಮಾಡಿದ್ದು, ಸರ್ಕಾರವನ್ನು ಟೀಕಿಸುವವರಿಗೆ ಉತ್ತರವಾಗಿದೆ ಎಂದು ಶುಕ್ರವಾರ ಹೇಳಿದ್ದಾರೆ. ಬೆಂಗಳೂರು ಕೆಫೆ “ಐಇಡಿ ಸ್ಫೋಟ’: ಗಾಯಗೊಂಡ ಮಹಿಳೆಗೆ 3.5 ಗಂಟೆಗಳ ಶಸ್ತ್ರಚಿಕಿತ್ಸೆ ಟೀಕೆಗಳಲ್ಲಿ ತೊಡಗಿರುವವರು ವಾಸ್ತವಾಂಶವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಮುಂದಿನ ವರ್ಷದ ಬಜೆಟ್‌ನಲ್ಲಿ ಈ ಬಾರಿಯ ಬಜೆಟ್‌ಗಿಂತ 62 ಸಾವಿರ ಕೋಟಿ ರೂ. ಹೆಚ್ಚಿನ ಬಜೆಟ್ ಮಂಡಿಸಿದ್ದೇವೆ. ಬಜೆಟ್‌ನಲ್ಲಿ ಹೆಚ್ಚು ಹಣ ಮೀಸಲಿಟ್ಟರೆ ಅದು ಅಭಿವೃದ್ಧಿ ಕಾರ್ಯಗಳನ್ನು … Continue reading ಅಭಿವೃದ್ಧಿ ಕಾಮಗಾರಿಗಳು ಪ್ರತಿಪಕ್ಷಗಳ ಟೀಕೆಗಳಿಗೆ ಉತ್ತರ ನೀಡುತ್ತವೆ : ಮುಖ್ಯಮಂತ್ರಿ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed