ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿ.ಎಸ್. ಟಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ 2024-25 ನೇ ಸಾಲಿನ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು. ಪ್ರಜಾ ಸರ್ಕಾರಕ್ಕೂ ಮುನ್ನ ರಾಜರುಗಳ ಕಾಲದಿಂದಲೂ ತೆರಿಗೆ ಪದ್ಧತಿ ಇತ್ತು ಎನ್ನುವುದನ್ನು ಅನೇಕ ಶಾಸನಗಳಲ್ಲಿ ನಾವು ಕಾಣ ಬಹುದು. … Continue reading ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed