ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ
ಶಿವಮೊಗ್ಗ: ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು ಒಳ್ಳೆಯ ಕೆಲಸ ಡಂಗೂರ ಸಾರಿಕೊಂಡು ಹೋಗಲು ಬರುವುದಿಲ್ಲ. ಇಂತಹ ಮಾದರಿ ಕೆಲಸಗಳನ್ನು ಜನತೆಗೆ ತಿಳಿಸುವ ಪ್ರಾಮಾಣಿಕ ಕೆಲಸವನ್ನು ಮಾಧ್ಯಮಗಳು ಪರಿಣಾಮಕಾರಿಯಾಗಿ ಮಾಡುತ್ತಿದೆ ಎಂದು ಪೌರಾಯುಕ್ತ ಎಚ್.ಕೆ.ನಾಗಪ್ಪ ಹೇಳಿದರು. ಇಂದು ಅವರು ಶಿವಮೊಗ್ಗ ಜಿಲ್ಲೆಯ ಸಾಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ತಾಲ್ಲೂಕು ಸಂಘದ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಮಾಧ್ಯಮಗಳು ಇಲ್ಲದೆ ಹೋಗಿದ್ದರೆ ಬಹುತೇಕ ವಿಷಯಗಳು ಜಗತ್ತಿಗೆ ಗೊತ್ತಾಗುತ್ತಲೇ ಇರಲಿಲ್ಲ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಮಾಧ್ಯಮ … Continue reading ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ
Copy and paste this URL into your WordPress site to embed
Copy and paste this code into your site to embed