BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸ್ಥಾನಕ್ಕೆ ‘ದೇವೇಂದ್ರ ಫಡ್ನವೀಸ್’ ರಾಜೀನಾಮೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಯ ಸೋಲಿನ ಜವಾಬ್ದಾರಿಯನ್ನು ಹೊತ್ತು ಉಪಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ಬುಧವಾರ ರಾಜೀನಾಮೆ ನೀಡಿದ್ದಾರೆ. ಪಕ್ಷದ ಕಳಪೆ ಪ್ರದರ್ಶನದ ನಂತರ ಅವರು ರಾಜ್ಯದ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರೋದಾಗಿ ತಿಳಿದು ಬಂದಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ತಮ್ಮನ್ನು ಉಪಮುಖ್ಯಮಂತ್ರಿ ಜವಾಬ್ದಾರಿಗಳಿಂದ ಮುಕ್ತಗೊಳಿಸುವಂತೆ ಬಿಜೆಪಿ ನಾಯಕತ್ವವನ್ನು ವಿನಂತಿಸಲು ಸಜ್ಜಾಗಿದ್ದಾರೆ. ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ನಿರಾಶಾದಾಯಕ ಪ್ರದರ್ಶನದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ, ಅಲ್ಲಿ … Continue reading BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸ್ಥಾನಕ್ಕೆ ‘ದೇವೇಂದ್ರ ಫಡ್ನವೀಸ್’ ರಾಜೀನಾಮೆ