ಕಾಫಿನಾಡಿನ ‘ಶಕ್ತಿ ದೇವತೆ’ ದೇವೀರಮ್ಮನ ಬೆಟ್ಟ ಹತ್ತಲು ಕ್ಷಣಗಣನೆ : ಜಿಲ್ಲಾಡಳಿತದಿಂದ ಬಿಗಿ ಪೊಲೀಸ್ ಬಂದೋಬಸ್ತ್ |Deviramma Temple

ಚಿಕ್ಕಮಗಳೂರು :  ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಬಿಂಡಿಗ ದೇವೀರಮ್ಮನ ಬೆಟ್ಟ ಹತ್ತಲು ಕ್ಷಣಗಣನೆ ಆರಂಭವಾಗಿದ್ದು,  ದೇವಿ ದರ್ಶನಕ್ಕೆ ಕಾತುರರರಾಗಿದ್ದಾರ. ಬೆಟ್ಟದ ತುದಿಯಲ್ಲಿ ನೆಲೆಸಿರುವ ದೇವಿಯನ್ನ ನೋಡಲು ಇಂದು (ಭಾನುವಾರ) ಮಧ್ಯರಾತ್ರಿಯಿಂದಲೇ ಸಾವಿರಾರು ಜನ ಬೆಟ್ಟ ಹತ್ತಲಿದ್ದಾರೆ. ಭಕ್ತರು ನಾಳೆ ಸೋಮವಾರ ಬೆಳಗಿನ ಜಾವದ ಹೊತ್ತಿಗೆ ಗುಡ್ಡದ ತುದಿಯಲ್ಲಿ ನಿಂತಿರುತ್ತಾರೆ. ಈ ಬೆಟ್ಟ ಸಮುದ್ರ ಮಟ್ಟದಿಂದ ಸುಮಾರು 3,800 ಅಡಿ ಇದೆ ಎನ್ನಲಾಗಿದೆ.  ಪ್ರತಿ ವರ್ಷ ಈ ಬೆಟ್ಟವನ್ನು 50 ಸಾವಿರಕ್ಕೂ ಅಧಿಕ ಭಕ್ತರು ಹತ್ತಿ ದೇವಿಯ … Continue reading ಕಾಫಿನಾಡಿನ ‘ಶಕ್ತಿ ದೇವತೆ’ ದೇವೀರಮ್ಮನ ಬೆಟ್ಟ ಹತ್ತಲು ಕ್ಷಣಗಣನೆ : ಜಿಲ್ಲಾಡಳಿತದಿಂದ ಬಿಗಿ ಪೊಲೀಸ್ ಬಂದೋಬಸ್ತ್ |Deviramma Temple