ಆಂಧ್ರಪ್ರದೇಶ : ಜಗತ್ತಿನ ಶ್ರೀಮಂತ ದೇವರೆಂದೇ ಕರೆಯಲ್ಪಡು ಆಂಧ್ರ ಪ್ರದೇಶದ ತಿರುಪತಿ ತಿಮ್ಮಪ್ಪನ ದರ್ಶನವನ್ನು ಸೂರ್ಯಗ್ರಹಣ ಚಂದ್ರಗ್ರಹಣ ಹಾಗೂ ದೀಪಾವಳಿ ಕಾರಣದಿಂದ ಮೂರು ದಿನಗಳ ಕಾಲ ರದ್ದು ಮಾಡಲಾಗಿದೆ.
BIGG NEWS: ಇಂದು ಅರಮನೆ ಮೈದಾನದಲ್ಲಿ ‘ಪುನೀತ್ ಪರ್ವ’ ಕಾರ್ಯಕ್ರಮ; ಪೊಲೀಸ್ ಬಿಗಿ ಭದ್ರತೆ
ಅಕ್ಟೋಬರ್ 24ರಂದು ದೀಪಾವಳಿ ಆಚರಣೆ , ಅಕ್ಟೋಬರ್ 25ರಂದು ಸೂರ್ಯಗ್ರಹಣ ಮತ್ತು ನವೆಂಬರ್ 8ರಂದು ಚಂದ್ರಗ್ರಹಣದಿಂದಾಗಿ ಮೂರು ದಿನಗಳ ಕಾಲ ಭಕ್ತರಿಗೆ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಇರುವುದಿಲ್ಲ ಎಂದು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಪ್ರಕಟಿಸಿದೆ.
BIGG NEWS: ಇಂದು ಅರಮನೆ ಮೈದಾನದಲ್ಲಿ ‘ಪುನೀತ್ ಪರ್ವ’ ಕಾರ್ಯಕ್ರಮ; ಪೊಲೀಸ್ ಬಿಗಿ ಭದ್ರತೆ
ಸೂರ್ಯ ಮತ್ತು ಚಂದ್ರಗ್ರಹಣ ದಿನದಂದು ದೇವಸ್ಥಾನದ ಬಾಗಿಲುಗಳನ್ನು ಬೆಳಗ್ಗೆ 8ರಿಂದ ಸಂಜೆ 7.30ರವರೆಗೆ 12 ಗಂಟೆಗಳ ಕಾಲ ಮುಚ್ಚಲಾಗುತ್ತದೆ. ಹಾಗೆಯೇ ದೀಪಾವಳಿ ದಿನವೂ ದೇವರ ದರ್ಶನವನ್ನು ರದ್ದುಗೊಳಿಸಿದ್ದರಿಂದ ಅಕ್ಟೋಬರ್ 23ರಂದು ಯಾವುದೇ ಶಿಫಾರಸ್ಸು ಪತ್ರಗಳನ್ನೂ ಸ್ವೀಕರಿಸಲಾಗುವುದಿಲ್ಲ ಎಂದು ಟಿಟಿಡಿ ತಿಳಿಸಿದೆ.
BIGG NEWS: ಇಂದು ಅರಮನೆ ಮೈದಾನದಲ್ಲಿ ‘ಪುನೀತ್ ಪರ್ವ’ ಕಾರ್ಯಕ್ರಮ; ಪೊಲೀಸ್ ಬಿಗಿ ಭದ್ರತೆ